ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ.

ವಿಕಿಸೋರ್ಸ್ದಿಂದ


Pages   (key to Page Status)   

ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ. ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು
ಕೂಡಲಸಂಗನ ಶರಣರ ಮನೆಯ ಭಕ್ತಿಯ ಮರುಳ ನಾನು. 461