ಮಂಕುತಿಮ್ಮನ ಕಗ್ಗ - ಬೊಂಕು ದೀಪವೇ ತಂಟೆ
Wikisource ಇಂದ
ಮಂಕುತಿಮ್ಮನ ಕಗ್ಗ - ರಚನೆ: ಡಿ.ವಿ.ಗುಂಡಪ್ಪ
ಬೊಂಕು ದೀಪವೇ ತಂಟೆ
ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು ।
ಮಂಕುವಿಡಿಸಲು ಸಾಕು ಮಣ್ಣುಂಡೆ ಕಣ್ಗೆ ॥
ಶಂಕೆಗೆಡೆಯಿರದು ಕತ್ತಲೆಯೆ ಜಗವನು ಕವಿಯೆ ।
ಬೊಂಕುದೀವಿಗೆ ತಂಟೆ – ಮಂಕುತಿಮ್ಮ ॥ ೪೫ ॥