Pages (key to Page Status)
ಸಂಸಾರಸಂಗವ ಭೇದಿಸಿ ನೋಡುವಡೆ ದೂರವೆ ? ಕಪಟ ಕನ್ನಡವೆ ? ರವಿಯ ತಪ್ಪಿಸಿ ಸುಳಿವ ಗುಹೇಶ್ವರನೆಂದರಿದ ಶರಣ ಸಂಸಾರಿಯೆ ?