ಸದಸ್ಯ:Sritri
Wikisource ಇಂದ
ನೆನಪಾದರೆ ನಾನು ಹಂಪೆಯ ಚರಿತೆಯ ಬೆರೆವೆ
ಮಂಜಾದರೆ ನಾನು ಕೊಡಗಿನ ಶಿರದಲಿ ಮೆರೆವೆ
ಬೆಳಕಾದರೆ ನಾನು ಕರುನಾಡಿಗೆ ಕಿರಣವ ಸುರಿವೆ
ಸ್ವರವಾದರೆ ನಾನು ದಾಸರ ಕಂಠದಿ ನಲಿವೆ
ಖಡ್ಗವಾದರೆ ನಾನು ಚೆನ್ನವ್ವನ ಕರದಲಿ ಬೆರೆವೆ
ಮರವಾದರೆ ನಾನು ಓಬವ್ವನ ಒನಕೆಯ ಬೆರೆವೆ!