ಪುಟ:Mysore-University-Encyclopaedia-Vol-6-Part-3.pdf/೨೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

೧೨೮ ಗಯಾನ | ಯಾ ? ತೀರ ಪ್ರದೇಶದಲ್ಲಿ ರಸ್ತೆ ವ್ಯವಸ್ಥೆ ಅಭಿವೃದ್ಧಿ ಹೊಂದಿದೆ. ಒಟ್ಟು 128 ಕಿಮೀ ದೂರದ ಬ್ರಿಟಿಷ್ ಗಯಾನ ಉದಯವಾದ ಕಾಲದಿಂದಲೂ ಅಲ್ಲಿಯ ಆರ್ಥಿಕಾಭಿವೃದ್ಧಿಗೆ ಎರಡು ರೈಲುಮಾರ್ಗಗಳಿವೆ. ಇವು ಸರ್ಕಾರಿ ಒಡೆತನದಲ್ಲಿವೆ. ದಮ್ಮಸು ಮಾಡಿದ ಪರದೇಶದಿಂದ ಬಂದ ವಿವಿಧ ಜನಾಂಗಗಳವರು ದುಡಿದರು. ಮೊದಲಲ್ಲಿ ರಸ್ತೆಯ ಉದ್ದ 383 ಕಿಮೀ ಒಟ್ಟು 1760 ಕಿಮೀ ರಸ್ತೆಗಳುಂಟು. ಜಾರ್ಜ್ ಟೌನ್‌ನಿಂದ ಗುಲಾಮರನ್ನು ಆಫ್ರಿಕದಿಂದ ತರಲಾಯಿತು. ಈ ನೀಗೋ ಗುಲಾಮರು ಬ್ರಿಟಿಷರಿಗೆ ಬಾಕ್ಸ್ಟ್ ಗಣಕೇಂದ್ರವಾದ ಮಕನ್‌ಜಿಗೆ 1968ರಲ್ಲಿ ಬಿಟ್ಯೂಮಿನಸ್ ರಸ್ತೆ ನಿರ್ಮಿಸಲಾಯಿತು. ಸೇರಿದ್ದ ಕಬ್ಬಿನ ತೋಟಗಳಲ್ಲಿ ದುಡಿಯಬೇಕಾಗಿತ್ತು. 1807ರಲ್ಲಿ ಬ್ರಿಟಿಷ್ ಸರ್ಕಾರ ಒಳನಾಡಿನಲ್ಲಿ ನದಿಗಳೇ ಈಗಲೂ ಮುಖ್ಯ ಸಂಪರ್ಕ ಸಾಧನಗಳು, ಮ್ಯಾಜರೂನಿ, ಗುಲಾಮರ ವ್ಯಾಪಾರವನ್ನು ರದ್ದುಗೊಳಿಸಿತು. ಆ ವರ್ಷ ಬ್ರಿಟಿಷ್ ಗಯಾನದಲ್ಲಿ ಕೂಯೂನಿ, ಎಸೆಲ್ಲೋಬೋ, ಡಮರೇರ, ಬರ್ಬೀಸ್‌-ಇವು ಈ ದೃಷ್ಟಿಯಿಂದ ಉಪಯುಕ್ತ ಸುಮಾರು 10,000 ಗುಲಾಮರಿದ್ದರು. ಗುಲಾಮವ್ಯಾಪಾರ ನಿಂತರೂ ಗುಲಾಮಗಿರಿ ವಾದ ನದಿಗಳು, ಒಳನಾಡಿನ ಮುಖ್ಯ ವಸತಿಗಳಲ್ಲಿ ವಿಮಾನ ಇಳಿದಾಣಗಳುಂಟು. ಹೋಗಲಿಲ್ಲ. ಕಡೆಗೆ 1839ರಲ್ಲಿ ಗುಲಾಮಗಿರಿಯೂ ಕೊನೆಗೊಂಡಿತು. 1900ರ ಹೊತ್ತಿಗೆ ಆಟ್ಟಿನ್ಸನ್ ಫೀಲ್‌ನಲ್ಲಿ 1968ರಲ್ಲಿ ವಿಮಾನ ನಿಲ್ದಾಣವೊಂದು ನಿರ್ಮಿತವಾಯಿತು. ಚಿನ್ನದ ಮತ್ತು ವಜ್ರದ ಗಣಿಗಳು ತಲೆಯೆತ್ತಿಕೊಂಡು ಆರ್ಥಿಕಾಭಿವೃದ್ಧಿಯಾಗಲು ಸಹಾಯಕವಾದವು. ಅದ್ಯಾಂಟಿಕ್ 1928ರವರೆಗೆ ವಸಾಹತುವಿನ ಒಳಾಡಳಿತದಲ್ಲಿ ಅಲ್ಲಿಯ ಜನರಿಗೆ ಬ್ರಿಟಿಷರು ಯಾವ ರೀತಿಯ ಸ್ವಾತಂತ್ರ್ಯವನ್ನಾಗಲಿ ಸೌಲಭ್ಯವನ್ನಾಗಲಿ ಕೊಟ್ಟಿರಲಿಲ್ಲ. 1928ರಲ್ಲಿ - ಸಾಗರ ಪರಿಮಿತ ಪ್ರತಿನಿಧಿ ಸರ್ಕಾರವೊಂದನ್ನು ಬ್ರಿಟಿಷರು ಸ್ಥಾಪಿಸಿದರು. 1943ರಲ್ಲಿ ಮತ್ತು 1945ರಲ್ಲಿ ಮತ್ತಷ್ಟು ಸುಧಾರಣೆಗಳನ್ನು ಜಾರಿಗೆ ತರಲಾಯಿತು. 1953-57ರ ಅವಧಿಯಲ್ಲಿ ಬ್ರಿಟಿಷರು ಇನ್ನೂ ಮುಂದೆ ಹೋಗಿ ಅಲ್ಲಿಯ ಜನರಿಗೆ ಒಂದು ಸಂವಿಧಾನವನ್ನು ನೀಡಿದರು. ಇದರ ಪ್ರಕಾರ, ದ್ವಿಸದನ ವಿಧಾನ ಮಂಡಲವನ್ನು ರಚಿಸಲಾಯಿತು. ಅಲ್ಲದೆ ದೇಶದ ಮಂತ್ರಿಗಳು ಶಾಸಕಾಂಗಕ್ಕೆ ಅಧೀನರಾಗಿ, ಅದಕ್ಕೆ ಜವಾಬ್ದಾರಿಯುಳ್ಳವರಾಗಿರಬೇಕೆಂಬ ನಿಯಮವನ್ನು ಜಾರಿಗೆ ತರಲಾಯಿತು. ಸಾರ್ವತ್ರಿಕ ಚುನಾವಣೆಯಲ್ಲಿ ವಯಸ್ಕರ ಮತದಾನಪದ್ಧತಿಯನ್ನು ಬ್ರಿಟಿಷರು ಜಾರಿಗೆ ತಂದರು. ಶಾಸಕಾಂಗಕ್ಕೆ ಹೊಸ ಸಂವಿಧಾನದ ಪ್ರಕಾರ ಚುನಾವಣೆಗಳು ನಡೆದವು. ಚೆಡ್ಡಿ ಜಗನ್ ನಾಯಕತ್ವದಲ್ಲಿ ಪೀಪಲ್ಸ್ ಪ್ರೋಗ್ರೆಸಿವ್ ಪಾರ್ಟಿ ಬಹುಮತ ಪಡೆದು ಸರ್ಕಾರ ರಚಿಸಿತು. ಕಮ್ಯೂನಿಸ್ಟರು ಬ್ರಿಟಿಷ್ ಗಯಾನದ ಸರ್ಕಾರವನ್ನು ಉರುಳಿಸಲು ಒಳಸಂಚನ್ನು ನಡೆಸುತ್ತಿರುವರೆಂಬ ನೆಪದ ಮೇಲೆ 6 ತಿಂಗಳುಗಳಲ್ಲೇ ಬ್ರಿಟಿಷರು ಸಂವಿಧಾನವನ್ನು ತಡೆಹಿಡಿಯಲು ಆಜ್ಞಾಪಿಸಿದರು. ಮಧ್ಯಂತರ ಸರ್ಕಾರವೊಂದನ್ನು ರಚಿಸಲಾಯಿತು. 1960ರಲ್ಲಿ ಬ್ರಿಟಿಷ್ ಗಯಾನದ ಜನತೆಯ ಸ್ವಾತಂತ್ರ್ಯದಾಹ ಅಧಿಕವಾಯಿತು. ಆ ವರ್ಷ ಸೇರಿದ ಸಂವಿಧಾನದ ಸಮ್ಮೇಳನದಲ್ಲಿ ಸ್ವಾತಂತ್ರ್ಯಕ್ಕೆ ತಾತ್ವಿಕವಾಗಿ ಸಮ್ಮತಿ ದೊರಕಿತು. ಸ್ವಾತಂತ್ರ್ಯಗಳಿಸಿದ ಮೇಲೆ ಗಯಾನ ಬ್ರಿಟಿಷ್ ಕಾಮನ್‌ವೆಲ್ಲಿನಲ್ಲೇ ಅಧಿರಾಜ್ಯವಾಗಿ ಮುಂದುವರಿಯತಕ್ಕದ್ದೆಂಬುದು ಇದರ ತೀರ್ಮಾನ ಮರುವರ್ಷವೇ, ಅಂದರೆ 1961ರಲ್ಲಿ, ಗಯಾನ ಒಳಾಡಳಿತದಲ್ಲಿ ಸಂಪೂರ್ಣ ಸ್ವಾತಂತ್ರ್ಯ ಪಡೆಯಿತು. ಹೊಸ ಸಂವಿಧಾನ ಜಾರಿಗೆ ಬಂದು, ಚುನಾವಣೆಗಳು ನಡೆದವು. ಚೆಡ್ಡಿ ಜಗನ್ ಕೈ 6 | ಗಯಾನದ ಪ್ರಧಾನಮಂತ್ರಿಯಾದರು. ಜಾರ್ಜ್‌ಟೌನ್ ರಾಜಧಾನಿ, ಮಕೆನ್‌ಜಿ, ನ್ಯೂ ಆಮ್ಮರ್ಡಾ೦ ಇತರ ಪಟ್ಟಣಗಳು, 1962-64ರ ನಡುವೆ ಪೀಪಲ್ಸ್ ಪ್ರೊಗ್ರೆಸಿವ್ ಪಕ್ಷಕ್ಕೂ, ನೀಗ್ರಿಗಳಿಂದ ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಮಂದಿ ಈಸ್ಟ್ ಇಂಡಿಯನರು. ಆನಂತರ ಬೆಂಬಲಪಡೆದ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಪಕ್ಷಕ್ಕೂ ಸ್ಪರ್ಧೆ ಏರ್ಪಟ್ಟಿತು. ಬರುವವರು ಆಫ್ರಿಕನರು, ಮಿಶ್ರಬುಡಕಟ್ಟಿನವರೂ ಪೋರ್ಚುಗೀಸರೂ ಚೀನೀಯರೂ ಇದು ಹಿಂಸಾತ್ಮಕ ಚಳವಳಿಯಲ್ಲಿ ಮುಕ್ತಾಯಗೊಂಡಾಗ, ಗಯಾನದ ಎಲ್ಲ ಪಕ್ಷಗಳೂ ಐರೋಪ್ಯರೂ ಅಮೆರಿಂಡಿಯನರೂ ಇದ್ದಾರೆ. ಕ್ರೈಸ್ತ, ಹಿಂದೂ, ಇಸ್ಲಾಂ ಮುಖ್ಯ ಸೇರಿಕೊಂಡು, ಎಲ್ಲರಿಗೂ ಒಪ್ಪಿಗೆಯಾಗುವಂತೆ, ಸಂಯುಕ್ತರಂಗವೊಂದನ್ನು ಸ್ಥಾಪಿಸಿ, ಧರ್ಮಗಳು, ಮಂತ್ರಿಮಂಡಲವನ್ನು ಅಸ್ತಿತ್ವಕ್ಕೆ ತಂದವು. ಈ ಸರ್ಕಾರದ ಮುಖಂಡರಾಗಿ ಪೀಪಲ್ಸ್ 5ರಿಂದ 16ನೆಯ ವಯಸ್ಸಿನವರೆಗೆ ಶಿಕ್ಷಣ ಉಚಿತ; 6ರಿಂದ 14ನೆಯ ವಯಸ್ಸಿನ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಘೋರ್ಬ್ ಬರ್ನ್‌ಹ್ಯಾಂ ಆಯ್ಕೆಗೊಂಡರು. ಈ ವರೆಗೆ ಕಡ್ಡಾಯ, ಶೇ. 80-85ರಷ್ಟು ಜನ ಅಕ್ಷರಸ್ಥರು. ಜಾರ್ಜ್‌ಟೌನಿನಲ್ಲಿ ಗಯಾನ ಮಧ್ಯೆ ಕೋಮುಗಲಭೆಗಳು ಮತ್ತೆ ಸಂಭವಿಸಿದಾಗ ಸರ್ಕಾರ ತುರ್ತುಪರಿಸ್ಥಿತಿಯನ್ನು ವಿಶ್ವವಿದ್ಯಾಲಯವಿದೆ. ದೇಶದ ನಾಣ್ಯ, ಗಯಾನನ್ ಡಾಲರ್, ಕ್ರಿಕೆಟ್ ಆಟ ಅತ್ಯಂತ ಘೋಷಿಸಿ, ಬ್ರಿಟಿಷ್ ಸೇನೆಯ ನೆರವಿನಿಂದ ಪರಿಸ್ಥಿತಿಯನ್ನು ಹತೋಟಿಗೆ ತಂದಿತು. ಜನಪ್ರಿಯ. ಹಾಕಿ, ಬ್ಯಾಸ್ಕೆಟ್‌ಬಾಲ್, ಟೇಬಲ್ ಟೆನಿಸ್, ಲಾನ್ ಟೆನಿಸ್, ಫುಟ್‌ಬಾಲ್

  • 1966ರಲ್ಲಿ ಗಯಾನ ಆಧಿರಾಜ್ಯವಾಯಿತು. 1968ರ ಸಾರ್ವತ್ರಿಕ ಚುನಾವಣೆಯಲ್ಲಿ ಇತರ ಕ್ರೀಡೆಗಳು. ಆಡಳಿತ: 1970ರ ಫೆಬ್ರುವರಿಯಿಂದ ಗಯಾನ ಗಣರಾಜ್ಯವಾಗಿದೆ. ಅಧ್ಯಕ್ಷನಿಂದ

ಬರ್ನ್‌ಹ್ಯಾಮರ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಪಕ್ಷ ಬಹುಮತಗಳಿಸಿ ಬರ್ನ್‌ಹ್ಯಾಂ ನೇಮಕವಾದ ಮಂತ್ರಿ ಸಂಪುಟಕ್ಕೆ ಪ್ರಧಾನ ಮಂತ್ರಿಯೇ ಮುಖ್ಯ. ಇದು ದ್ವಿಸದನ ಮತ್ತೆ ಪ್ರಧಾನಿಯಾದರು. 1970ರ ಫೆಬ್ರುವರಿ 23 ರಂದು ಗಯಾನ ಗಣರಾಜ್ಯವಾಯಿತು. ಸಂಸತ್ತಿನ ಜವಾಬ್ದಾರಿ ಹೊಂದಿದೆ. ರಾಷ್ಟ್ರೀಯ ಸಭೆಯ ಸದಸ್ಯ ಸಂಖ್ಯೆ 53. ನಾಲ್ಕು ಬರ್ನ್‌ಹ್ಯಾಂ 1980ರ ವರೆಗೆ ಪ್ರಧಾನಿಯಾಗಿದ್ದರು. ಇವರು ಅಧ್ಯಕ್ಷರಿಗೆ ಹೆಚ್ಚಿನ ವರ್ಷಗಳಿಗೊಮ್ಮೆ ಚುನಾವಣೆ ನಡೆಯುತ್ತದೆ. ಆಡಳಿತಸೌಲಭ್ಯಕ್ಕಾಗಿ ದೇಶವನ್ನು ಒಂಬತ್ತು ಅಧಿಕಾರ ಹೊಂದಿರಬೇಕೆಂದು 1980ರಲ್ಲಿ ಒಂದು ಚಳವಳಿ ನಡೆಸಿ ಅಧ್ಯಕ್ಷ ಪದ್ಧತಿಯನ್ನು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ಇಂಗ್ಲಿಷ್ ಅಧಿಕೃತ ಭಾಷೆ, ಇಂಡಿಯನ್ ಭಾಷೆಗಳೂ ತಂದು 1985ರಲ್ಲಿ ಅವರೇ ನಿಧನರಾಗುವ ತನಕ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ದರು. ಜಾರಿಯಲ್ಲಿವೆ. 1997ರಲ್ಲಿ ನಡೆದ ಚುನಾವಣೆಯಲ್ಲಿ ಚೆಡ್ಡಿಜಗನ್‌ರವರ ಪತ್ನಿ ಜನೆಟ ಜಗನ್ - ಇತಿಹಾಸ : ಗಯಾನ ಮೊದಲು ಬ್ರಿಟಿಷ್ ಗಯಾನವಾಗಿತು. 18ನೆಯ ಶತಮಾನದ ಅಧ್ಯಕ್ಷೆಯಾದರು. ಆದಿಯಲ್ಲಿ ಈ ಪ್ರದೇಶದಲ್ಲಿ ಬ್ರಿಟಿಷರ ವಶದಲ್ಲಿದ್ದ ವಸಾಹತುಗಳಾದ ಬರ್ಬೀಸ್, 1999 ಜನೆಟ್ ಜಗನ್ ತಮ್ಮ ದೇಹಸ್ಥಿತಿಯ ಕಾರಣದಿಂದ ಅಧ್ಯಕ್ಷ ಹುದ್ದೆಗೆ ಎಸೆಬೋ, ಡಮರೇರ-ಈ ಮೂರನ್ನೂ ಅವರು 1831ರಲ್ಲಿ ಸೇರಿಸಿ ಬ್ರಿಟಿಷ್ ರಾಜೀನಾಮೆ ಕೊಟ್ಟರು. ಆಗ ಪ್ರಧಾನ ಮಂತ್ರಿಯಾಗಿದ್ದ ಭರತ್ ಜಗದೇವ್ ಗಯಾನವನ್ನು ರಚಿಸಿದರು. ಅಧ್ಯಕ್ಷರಾದರು. (ಎಸ್.ಕೆ.ಎಸ್.)