ಕಾಳಿಯ ಕಂಕಾಳದಿಂದ ಮುನ್ನ,

ವಿಕಿಸೋರ್ಸ್ದಿಂದ


Pages   (key to Page Status)   

ಕಾಳಿಯ ಕಂಕಾಳದಿಂದ ಮುನ್ನ
ತ್ರಿಪುರಸಂಹಾರದಿಂದ ಮುನ್ನ
ಹರಿ ವಿರಿಂಚಿಗಳಿಂದ ಮುನ್ನ
ಉಮೆಯ ಕಲ್ಯಾಣದಿಂದ ಮುನ್ನ
ಮುನ್ನ ಮುನ್ನ ಮುನ್ನ- ಅಂದಿಂಗೆಳೆಯ ನೀನು
ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ. 2