ವಿಷಯಕ್ಕೆ ಹೋಗು

ಪುಟ:ಕನಕದಾಸ ಸಾಹಿತ್ಯ ದರ್ಶನ - ಸಂಪುಟ ೧ - ಕನಕವಾಲೋಕನ.pdf/೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ
vi


ಶ್ರೀ ಬಸವರಾಜು ಅವರಿಗೂ, ಈ ಸಂಪುಟಗಳನ್ನು ಹೊರತರಲು ಸಹಕರಿಸಿದ
ಶ್ರೀ ಕಾ.ತ. ಚಿಕ್ಕಣ್ಣ, ಜಂಟಿ ನಿರ್ದೇಶಕರು (ಆಡಳಿತ), ಶ್ರೀ ಬಲವಂತರಾವ್
ಪಾಟೀಲ್, ಜಂಟಿ ನಿರ್ದೇಶಕರು (ಸು.ಕ.), ಶ್ರೀಮತಿ ವೈ.ಎಸ್. ವಿಜಯಲಕ್ಷ್ಮಿ,
ಕಾರ್ಯಕ್ರಮ ಅಧಿಕಾರಿ ಮತ್ತು ಪ್ರಕಟಣಾ ಶಾಖೆಯ ಸಿಬ್ಬಂದಿಯವರಿಗೆ ನನ್ನ
ಕೃತಜ್ಞತೆಗಳು ಸಲ್ಲುತ್ತವೆ. ಈ ಸಂಪುಟಗಳನ್ನು ಅಂದವಾಗಿ ಮುದ್ರಿಸಿಕೊಟ್ಟ ಮಯೂರ
ಪ್ರಿಂಟ್ ಆ್ಯಡ್ಸ್‌ನ ಮಾಲೀಕರು ಹಾಗೂ ಸಿಬ್ಬಂದಿ ವರ್ಗದವರಿಗೆ ನನ್ನ ಕೃತಜ್ಞತೆಗಳು.
ಕನ್ನಡ ಹರಿದಾಸ ಪರಂಪರೆಯಲ್ಲಿ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವುಳ್ಳ ಕನಕದಾಸರ
ಕೃತಿಗಳನ್ನು ಸುಲಭ ಬೆಲೆಯಲ್ಲಿ ಕನ್ನಡಿಗರಿಗೆ ಒದಗಿಸುವುದು ನಮ್ಮ ಆಶಯವಾಗಿದೆ.
ಈ ಸಂಪುಟಗಳ ಪ್ರಯೋಜನವನ್ನು ಓದುಗರು ಪಡೆದುಕೊಂಡರೆ ನಮ್ಮ ಶ್ರಮ
ಸಾರ್ಥಕ.

೧೮.೦೧.೨೦೧೨
ಡಾ. ಮನು ಬಳಿಗಾರ್
ಆಯುಕ್ತರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ