Pages (key to Page Status)
ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಮುನಿಯಬೇಡ ಅನ್ಯರಿಗೆ ಅಸಹ್ಯಪಡಬೇಡ ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ. ಇದೇ ಅಂತರಂಗಶುದ್ಧಿ ಇದೇ ಬಹಿರಂಗಶುದ್ಧಿ ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ. 235