ಈ ಪುಟವನ್ನು ಪ್ರಕಟಿಸಲಾಗಿದೆ
6
ಮಾರುಮಾಲೆ
ಪ್ರಕೃತಿಯನ್ನು, ಪರಸ್ಪರ ಮಿಶ್ರಣದ, ಕ್ಷೇತ್ರಗಳ ಗುಂಘನವಾಗಿ ತೆಗೆದುಕೊಂಡರೆ, ನಾಲ್ಕು ಶಕ್ತಿಗಳ ಸಾಮಾನ್ಯ ಕ್ರಿಯಾತ್ಮಕ ಕ್ಷೇತ್ರವು ಕಲೆ ಯಾಗುತ್ತದೆ. ಅಂದರೆ :
-ಎನ್ನಬಹುದು. ಇಲ್ಲಿ ಸೇರಿ ಕೆಲಸಮಾಡುವ ಚೌಕೋನಗಳ ರೂಪ, ಆಯ, ಒಳ ಸತ್ವಗಳ ಬದಲಾವಣೆಯಾದಂತೆ ಮಧ್ಯಕ್ಷೇತ್ರವಾದ ಕಲೆಯ, ಅದಕ್ಕನುಸರಿಸಿ ವಿಭಿನ್ನ ರೂಪದ್ದಾಗುತ್ತದೆ. ನಾಲ್ಕು ಶಕ್ತಿಗಳನ್ನು ನಾಲ್ಕು
ಒತ್ತಡಗಳಾಗಿ ಗ್ರಹಿಸಿದಾಗ ಕಲೆಯು ಹೊರ ಒಳ ಒತ್ತಡಗಳಿಂದ ರೂಪು
ದಳೆಯುವುದನ್ನು ಹೀಗೆ ತೋರಿಸಬಹುದು. ಅಥವಾ ಆ ನಾಲ್ಕು ಅಂಶಗಳು