ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ. ಮಾಡುವ ನೀಡುವ ನಿಜಗುಣವುಳ್ಳಡೆ ಕೂಡಿಕೊಂಬ ನಮ್ಮ ಕೂಡಲಸಂಗಮದೇವ. 233