ಅತಿಮಥನವೆಂಬ ಶೂನ್ಯಸಿಂಹಾಸನವನೇರಿಕೊಂಡು ನಾವೆ

ವಿಕಿಸೋರ್ಸ್ದಿಂದ



Pages   (key to Page Status)   


ಅತಿಮಥನವೆಂಬ ಶೂನ್ಯಸಿಂಹಾಸನವನೇರಿಕೊಂಡು ನಾವೆ ಹಿರಿಯರು ನಾವೆ ದೇವರೆಂಬರು
ತಮ್ಮ ತಾವರಿಯರು. ಅದ್ಭುತಮನಭುಂಜಕರ ಮೆಚ್ಚ ನಮ್ಮ ಕೂಡಲಚೆನ್ನಸಂಗಮದೇವ.