ಅರಸು ಮುನಿದಡೆ ನಾಡೊಳಗಿರಬಾರದಯ್ಯಾ

ವಿಕಿಸೋರ್ಸ್ದಿಂದ


Pages   (key to Page Status)   

ಅರಸು ಮುನಿದಡೆ ನಾಡೊಳಗಿರಬಾರದಯ್ಯಾ

ಗಂಡ ಮುನಿದಡೆ ಮನೆಯೊಳಗೆ ಇರಬಾರದಯ್ಯಾ. ಕೂಡಲಸಂಗಮದೇವಾ ಜಂಗಮ ಮುನಿದಡೆ ನಾನೆಂತು ಬದುಕುವೆ