ನಾ ದೇವನಲ್ಲದೆ ನೀ

ವಿಕಿಸೋರ್ಸ್ದಿಂದ



Pages   (key to Page Status)   


ನಾ ದೇವನಲ್ಲದೆ ನೀ ದೇವನೆ ? ನೀ ದೇವನಾದಡೆ ಎನ್ನನೇಕೆ ಸಲಹೆ ? ಆರೈದು
ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ._ ನಾ ದೇವ ಕಾಣಾ ಗುಹೇಶ್ವರಾ !