ವಿಷಯಕ್ಕೆ ಹೋಗು

ಮಂಕುತಿಮ್ಮನ ಕಗ್ಗ-ಕಂತು ೧; ಪದ್ಯ ೧ ರಿಂದ ೩೦

ವಿಕಿಸೋರ್ಸ್ದಿಂದ

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ;:ಅರ್ಥಸಹಿತ

[ಸಂಪಾದಿಸಿ]
  • ಪದ್ಯಗಳು:
  1. ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ;
  2. ಜೀವ ಜಡರೂಪ ಪ್ರಪಂಚವನದಾವುದೋ;
  3. ಇಹುದೋ ಇಲ್ಲವೋ ತಿಳಿಯಗೊಡದೊಂದು ವಸ್ತು ನಿಜ;
  4. ಏನು ಜೀವನದರ್ಥ? ಏನು ಪ್ರಪಂಚಾರ್ಥ;
  5. ದೇವರೆಂಬುದದೇನು ಕಗ್ಗತ್ತಲ ಗವಿಯೆ?
  6. ಒಗಟೆಯೇನೀ ಸೃಷ್ಟಿ? ಬಾಳಿನರ್ಥವೇನು ?
  7. ಬದುಕಿಗಾರ್ ನಾಯಕರು, ಏಕನೋ ಅನೇಕರೋ?
  8. ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
  9. ಏನು ಭೈರವಲೀಲೆಯೀ ವಿಶ್ವಭ್ರಮಣೆ!
  10. ಏನು ಪ್ರಪಂಚವಿದು! ಏನು ಧಾಳಾಧಾಳಿ;
  11. ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ;
  12. ಮಾನವರೋ ದಾನವರೋ ಭೂಮಾತೆಯನು ತಣಿಸೆ;
  13. ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು ?
  14. ಒಂದೇ ಗಗನವ ಕಾಣುತೊಂದೆ ನೆಲವನು ತುಳಿಯು;
  15. ಹಳೆಯ ಭಕ್ತಿ ಶ್ರದ್ಧೆಯಳಿಸಿಹೋಗಿದೆ ಮಾಸಿ
  16. ಇಳೆಯ ಬಿಟ್ಟಿನ್ನುಮೆತ್ತಲುಮೈದದ ಪ್ರೇತ
  17. ತಳಮಳವಿದೇನಿಳೆಗೆ? ದೇವದನುಜರ್ ಮಥಿಸೆ (ಲೋಕಜೀವನ ಮಂಥನ)
  18. ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ
  19. ಗಾಳಿ ಮಣ್ಣು೦ಡೆಯೊಳಹೊಕ್ಕು ಹೊರಹೊರಳಲದು
  20. ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು?
  21. ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ;
  22. ಕೃತ್ರಿಮವೋ ಜಗವೆಲ್ಲ | ಸತ್ಯತೆಯದೆಲ್ಲಿಹುದೋ?
  23. ತಿರು ತಿರುಗಿ ತೊಳಲುವುದು ತಿರಿದನ್ನವುಣ್ಣುವುದು
  24. ನರರ ಬಯಕೆಗಳೆ ಸುರರ ತಾಯ್ತಂದೆಗಳೋ? ;
  25. ಜೀವಗತಿಗೊಂದು ರೇಖಾಲೇಖವಿರಬೇಕು;
  26. ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ ;
  27. ಧರೆಯ ಬದುಕೇನದರ ಗುರಿಯೇನು ಫಲವೇನು? |
  28. ಕಾರುಣ್ಯ ಸರಸ ಸೌಂದರ್ಯ ರುಚಿಗಳೇ ಸೃಷ್ಟಿ;
  29. ಎರಡುಮಿರಬಹುದು ದಿಟ, ಶಿವರುದ್ರನೆಲೆ ಬೊಮ್ಮ;
  30. ಬ್ರಹ್ಮವೇ ಸತ್ಯ ಸೃಷ್ಟಿಯೆ ಮಿಥ್ಯೆಯೆನ್ನುವೊಡೆ;

[]

ಸೂಚನೆ

[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ

  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.