ಮರಕ್ಕೆ ಬೇರು ಬಾುಯೆಂದು ತಳುಂಕೆ ನೀರನೆರೆದಡೆ ಮೇಲೆ ಪಲ್ಲವಿಸಿತ್ತು ನೋಡಾ. ಲಿಂಗದ ಬಾು ಜಂಗಮವೆಂದು ಪಡಿಪದಾರ್ಥವ ನೀಡಿದಡೆ ಮುಂದೆ ಸಕಳಾರ್ಥವನೀವನು. ಆ ಜಂಗಮವ ಹರನೆಂದು ಕಂಡು ನರನೆಂದು ಭಾವಿಸಿದಡೆ ನರಕ ತಪ್ಪದು ಕಾಣಾ ಕೂಡಲಸಂಗಮದೇವಾ. 421