ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ, ಆಯುಷ್ಯವೆಂಬ

ವಿಕಿಸೋರ್ಸ್ದಿಂದ



Pages   (key to Page Status)   

ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ
ಆಯುಷ್ಯವೆಂಬ ರಾಶಿ ಅಳೆದು ತೀರದ ಮುನ್ನ ಶಿವನ ನೆನೆಯಿರೆ ! ಶಿವನ ನೆನೆಯಿರೆ ! ಈ ಜನ್ಮ ಬಳಿಕಿಲ್ಲ. ಚೆನ್ನಮಲ್ಲಿಕಾರ್ಜುನದೇವರದೇವನ ನೆನೆದು ಪಂಚಮಹಾಪಾತಕರೆಲ್ಲರು ಮುಕ್ತಿವಡೆದರಂದು ?