ಕೂಡಲಸಂಗಮದೇವ
Pages (key to Page Status)
1 ನೀರ ಕಂಡಲ್ಲಿ ಮುಳುಗುವರಯ್ಯಾ ಮರನ ಕಂಡಲ್ಲಿ ಸುತ್ತುವರಯ್ಯಾ. ಬತ್ತುವ ಜಲವ ಒಣಗುವ ಮರನ ಮಚ್ಚಿದವರು ನಿಮ್ಮನೆತ್ತ ಬಲ್ಲರು ಕೂಡಲಸಂಗಮದೇವಾ.