ಗುರು ಉಪದೇಶ ಮಂತ್ರವೈದ್ಯ,

ವಿಕಿಸೋರ್ಸ್ದಿಂದ


Pages   (key to Page Status)   

ಗುರು ಉಪದೇಶ ಮಂತ್ರವೈದ್ಯ
ಜಂಗಮ ಉಪದೇಶ ಶಸ್ತ್ರವೈದ್ಯ ನೋಡಾ
ಭವರೋಗವ ಕಳೆವ ಪರಿಯ ನೋಡಾ. ಕೂಡಲಸಂಗನ ಶರಣರ ಅನುಭಾವ ಮಡಿವಾಳನ ಕಾಯಕದಂತೆ.