ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ

ವಿಕಿಸೋರ್ಸ್ದಿಂದ

Pages   (key to Page Status)   

ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ,
ಅಯ್ದುದೇ ವಿಷ್ಣುವಿನ ನಯನ ಪಾದದಲ್ಲಿ,
ಅಯ್ದುದೇ ಕಾಮನ ಸುಟ್ಟ ಭಸ್ಮ ಮೈಯ ಮೇಲೆ,
ಮುಖ ಮೂದಲೆಯೇಕಯ್ಯಾ, ಕೂಡಲಸಂಗಮದೇವಾ.