ಸುರರು ಕಿನ್ನರರು ಕಿಂಪುರುಷರೆಂಬವರನಾರು

ವಿಕಿಸೋರ್ಸ್ದಿಂದ


Pages   (key to Page Status)   

ಸುರರು ಕಿನ್ನರರು ಕಿಂಪುರುಷರೆಂಬವರನಾರು ಬಲ್ಲರು ಎನ್ನ ಚಿತ್ತವು ನಿಮ್ಮ ಮೇಲೆ ಸಂಗಯ್ಯಾ
ಎನ್ನ ಚಿತ್ತವು ನಿಮ್ಮ ಮೇಲೆ ಲಿಂಗಯ್ಯಾ. ಕೂಡಲಸಂಗಮದೇವಾ ಅನ್ಯವೆಂಬುದನರಿಯೆನಯ್ಯಾ. 496