ಕಾಗೆ ಒಂದಗುಳ ಕಂಡಡೆ

ವಿಕಿಸೋರ್ಸ್ದಿಂದ



Pages   (key to Page Status)   

ಕಾಗೆ ಒಂದಗುಳ ಕಂಡಡೆ ಕರೆಯದೆ ತನ್ನ ಬಳಗವನು ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿುಂದ ಕರಕಷ್ಟ ಕೂಡಲಸಂಗಮದೇವಾ.