ಚಿಕ್ಕ ಒಂದು ಹೊತ್ತಗೆ ಬೆನಕನ ಕರಡಗೆಯಯ್ಯಾ ನೀ ಡುಂಡುಟಿ ಗೊರವನಯ್ಯಾ ಪುಣ್ಯವೇನಾದಡಾಗಲಿ ಡಕ್ಕೆಯ ಮೇಲೆ ಅಕ್ಕಿಯ ತಳೆದೆನು. ನಮ್ಮ ಕೂಡಲಸಂಗಮದೇವನಲ್ಲದೆ ಅನ್ಯದೈವ ಉಂಟೆನ್ನದಿರು ಕಂಡಾ !