ಲಿಂಗವ ಪೂಜಿಸಿದ ಬಳಿಕ ಜಂಗಮಕ್ಕೆ ಅಂಜಲೇಬೇಕು ದಕ್ಕ ನುಂಗಿದಂತೆ ಬೆರೆತುಕೊಂಡಿರಬೇಡ. ಬೀಗಿ ಬೆಳೆದ ಕೊನೆವಾಳೆಯಂತೆ ಬಾಗಿಕೊಂಡಿದ್ದಡೆ ಬೇಡಿದ ಪದವಿಯನೀವ ಕೂಡಲಸಂಗಮದೇವ. 189