ಶಿವಭಕ್ತರೆ ಅದ್ಥಿಕರು ನೋಡಯ್ಯಾ. ಇದಕ್ಕೆ ಅದ್ಥಿಕವಾಗಿ ಜಂಗಮವ ಕಂಡೆ. ಈ ದ್ವಿವಿಧವನೊಂದೆ ಎಂದು ನಂಬಿದೆ ಕೂಡಲಸಂಗಮದೇವಾ. 394