ಲೋಕೋಪಚಾರಕ್ಕೆ ಮಜ್ಜನಕ್ಕೆರೆವೆನಯ್ಯಾ. ಮನದ ತಾಮಸ ಬಿಡದು ಮನದ ಕಪಟ ಬಿಡದು ಶಿವಶರಣೆಂಬುದು ಅಳವಡದಯ್ಯಾ. ಎನ್ನ ಮನದಲ್ಲಿ ಎರಡುಳ್ಳನ್ನಕ್ಕ ಕೂಡಲಸಂಗಮದೇವನೆಂತೊಲಿವ 282