ಗಿರಿಗಳ ಮೇಲೆ ಹಲವು ತರುಮರಾದಿಗಳಿದ್ದು ಶ್ರೀಗಂಧದ ಸನ್ನಿಧಿಯಲು ಪರಿಮಳವಾಗವೆ ಲಿಂಗವಂತನ ಸನ್ನಿಧಿುಂದ ಹಿಂದಣ ದುಸ್ಸಂಗವು ಕೆಡುವುದು. ಕೂಡಲಸಂಗಮದೇವಯ್ಯಾ ಸಿರಿಯಾಳನ ಸಾರಿರ್ದ ನರರೆಲ್ಲಾ ಸುರರಾಗರೆ 151