ಫಲ ಒಳಗೆ ಪಕ್ವವಾಗಿಯಲ್ಲದೆ,

ವಿಕಿಸೋರ್ಸ್ದಿಂದ


Pages   (key to Page Status)   

ಫಲ ಒಳಗೆ ಪಕ್ವವಾಗಿಯಲ್ಲದೆ
ಹೊರಗಳ ಸಿಪ್ಪೆ ಒಪ್ಪಗೆಡದು. ಕಾಮನ ಮುದ್ರೆಯ ಕಂಡು ನಿಮಗೆ ನೋವಾದಿಹಿತೆಂದು ಆ ಭಾವದಿಂದ ಮುಚ್ಚಿದೆ. ಇದಕ್ಕೆ ನೋವೇಕೆ ಕಾಡದಿರಣ್ಣಾ
ಚೆನ್ನಮಲ್ಲಿಕಾರ್ಜುನದೇವರದೇವನ ಒಳಗಾದವಳ.