ಮೂರು ತಪ್ಪ ಹೊರಿಸಿ

ವಿಕಿಸೋರ್ಸ್ದಿಂದ



Pages   (key to Page Status)   


ಮೂರು ತಪ್ಪ ಹೊರಿಸಿ ಬಂದವಳಿಗೆ ಇನ್ನಾರ ಕೊಂಡು ಕೆಲಸವೇತಕ್ಕೆ ? ಹೊಗದಿಹೆನೆ ಹೋಗಿಹೆನೆ
ಜ್ಞಾನಕ್ಕೆ ಹಾನಿ. ಅರೆಗೋಣ ಕೊಯ್ದವನಂತೆ ಇನ್ನೇವೆ ? ಈ ಗುಣವ ಬಿಡಿಸಾ ಎನ್ನ ತಂದೆ ಚೆನ್ನಮಲ್ಲಿಕಾರ್ಜುನಾ.