ಒಲುಮೆ ಒಚ್ಚತವಾದವರು ಕುಲಛಲವನರಸುವರೆ

ವಿಕಿಸೋರ್ಸ್ದಿಂದ



Pages   (key to Page Status)   

ಒಲುಮೆ ಒಚ್ಚತವಾದವರು ಕುಲಛಲವನರಸುವರೆ ? ಮರುಳುಗೊಂಡವರು ಲಜ್ಜೆನಾಚಿಕೆಯ ಬಲ್ಲರೆ ? ಚೆನ್ನಮಲ್ಲಿಕಾರ್ಜುನದೇವಗೊಲಿದವರು ಲೋಕಾಭಿಮಾನವ ಬಲ್ಲರೆ ?