ಮೋಹವುಳ್ಳಲ್ಲಿ ಮಚ್ಚುವಂತೆಮಾಡಯ್ಯಾ. ಮೋಹವುಳ್ಳಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ಮೋಹವುಳ್ಳಲ್ಲಿ ಮಚ್ಚುವಂತೆಮಾಡಯ್ಯಾ. ಮೋಹವುಳ್ಳಲ್ಲಿ ಕರುಳುವ ಕೊಯ್ಯಯ್ಯಾ. ಮೋಹವುಳ್ಳಲ್ಲಿ ಬೆರಳುವ ಕಡಿಯಯ್ಯಾ. ಚೆನ್ನಮಲ್ಲಿಕಾರ್ಜುನದೇವಯ್ಯಾ
ನೊಂದೆನೆಂದಡೆ ಮನಕತಮಾಡಯ್ಯಾ.