ಹರಿಯಜ ಮುನಿಗಳೆಲ್ಲರು, ನಿಚ್ಚ

ವಿಕಿಸೋರ್ಸ್ದಿಂದ


Pages   (key to Page Status)   

ಹರಿಯಜ ಮುನಿಗಳೆಲ್ಲರು
ನಿಚ್ಚ ನಿಮ್ಮ ಬಾಗಿಲ ಕಾಯ್ದಿಹರು
ಏನು ಕಾರಣ ನೀವು ಬಾಣನ ಬಾಗಿಲ ಕಾಯ್ದಿರಿ ಡಿಂಗರಿಗನ ಮನೆಗೆ ಅಂಗಜಾಹವಕ್ಕೆ ಹೋಗಿ ಇದ್ದವರೊಳರೆ ಕೂಡಲಸಂಗಮದೇವಾ