ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾುತ್ತಯ್ಯಾ. ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ. ಇದರ ಸಂಗಸುಖದನುಭಾವವನು ಕೂಡಲಸಂಗಮದೇವ ತಾನೆ ಬಲ್ಲ.