ನೋಡುವರುಳ್ಳಡೆ ಮಾಡುವೆ ದೇಹಾರವ. ಎನಗೊಂದು ನಿಜವಿಲ್ಲ ಎನಗೊಂದು ನಿಷ್ಪತ್ತಿುಲ್ಲ. ಲಿಂಗವ ತೋರಿ ಉದರವ ಹೊರೆವ ಭಂಗಗಾರ ನಾನು ಕೂಡಲಸಂಗಮದೇವಾ. 307