ನಮ್ಮ ಗುರುಗಳ ಸನ್ನಿಧಿಯಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ನಮ್ಮ ಗುರುಗಳ ಸನ್ನಿಧಿಯಲ್ಲಿ ನಿಮ್ಮ ಗುರುಗಳು ಪಲ್ಲಕ್ಕಿಯನೇರುವರೆಂತು ? ನಮ್ಮ ಗುರುಗಳ ಸನ್ನಿಧಿಯಲ್ಲಿ ನಿಮ್ಮ ಗುರುಗಳು ಮೆರೆವರೆಂತು ? ಅವರ ಮೆರವಣಿಗೆಯೆ ಎನ್ನ ಮೆರವಣಿಗೆ
ಅವರಾನಂದವೆ ಎನ್ನಾನಂದ ಕಾಣಾ ಕೂಡಲಚೆನ್ನಸಂಗನ ಶರಣ ಸಿದ್ಧರಾಮಯ್ಯಾ.