ಅಕ್ಷರದಲಭ್ಯಾಸವ ಮಾಡಿ ಬರೆವ ತೊಡೆವ ಪರಿಯಿನ್ನೆಂತೊ? ಸ್ವರೂಪವೆಂಬುದಾವುದು ನಿರೂಪವೆಂಬುದಾವುದು ಅರಿಯರಾಗಿ ಆದಿನಿರಾಳ ಮಧ್ಯನಿರಾಳ ಊಧ್ರ್ವನಿರಾಳ ಗುಹೇಶ್ವರ.