ಮಾತಿಲ್ಲ ನುಡಿಯಿಲ್ಲ ಏತಕ್ಕೆ ಮುನಿದಿರಿ ಮಾತಾಡಿದಡೆ ಕೆಯ್ಯ ಬೆಳಸೆಂಬುದನರಿಯಿರೆ ಅಯ್ಯಾ ಮಾತು ಕೆಟ್ಟಲ್ಲದೆ ತಾನಾಗಬಾರದು. ಕೂಡಲಸಂಗಮದೇವಯ್ಯಾ ಮಾತಿಂದ ಬರ್ಕು ಭವಭಾರಘೋರ.