ಮುನಿದೆಯಾದಡೆ ಒಮ್ಮೆ ಜರೆದಡೆ ಸಾಲದೆ ಅಕಟಕಟಾ ಮದನಂಗೆ ಮಾರುಗೊಡುವರೆ ಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆ ಕೂಡಲಸಂಗಮದೇವಾ 44