ಯುಗ ಜುಗ ಪ್ರಳಯವಹಂದೂ

ವಿಕಿಸೋರ್ಸ್ದಿಂದ



Pages   (key to Page Status)   

ಯುಗ ಜುಗ ಪ್ರಳಯವಹಂದೂ ಕಾಣೆನಿಂದೂ ಕಾಣೆ ! ಧಗಿಲು ಭುಗಿಲು ಎಂದುರಿವಂದೂ ಕಾಣೆನಿಂದೂ ಕಾಣೆ ! ಕೂಡಲಸಂಗಮದೇವನಲ್ಲದೆ ತಲೆದೋರುವ ದೈವಂಗಳನಂದೂ ಕಾಣೆನಿಂದೂ ಕಾಣೆ.