ಸಿರಿಯಾಳ ಚಂಗಳೆಯರಂತೆ ಶಿಶುವಧೆಯ ಮಾಡಿದವನಲ್ಲ,

ವಿಕಿಸೋರ್ಸ್ದಿಂದ



Pages   (key to Page Status)   


ಸಿರಿಯಾಳ_ಚಂಗಳೆಯರಂತೆ ಶಿಶುವಧೆಯ ಮಾಡಿದವನಲ್ಲ
ನಂಬಿ_ಬಲ್ಲಾಳರಂತೆ ಕಾಮುಕತನವ ಮಾಡಿದವನಲ್ಲ
ಬೊಮ್ಮಯ್ಯ ಕಣ್ಣಪ್ಪನವರಂತೆ ಜೀವಹಿಂಸೆಯ ಮಾಡಿದವನಲ್ಲ. ಗುಹೇಶ್ವರಾ ನಿಮ್ಮ ಶರಣರಿಗಿಕ್ಕಿದ ತೊಡವು ಸಂಗನಬಸವಣ್ಣ !