ತಲೆಯಲಟ್ಟುಂಬುದ ಒಲೆಯಲಟ್ಟುಂಬರು ಒಲೆಯಲುಳ್ಳುದ ಹೊಟ್ಟೆಯಲುಂಬೈಸಕ್ಕರ ಹೊಗೆ ಘನವಾಯಿತ್ತು_ ಇದ ಕಂಡು ಹೇಸಿಬಿಟ್ಟೆನು ಗುಹೇಶ್ವರಾ