ಪದವನರ್ಪಿಸಬಹುದಲ್ಲದೆ, ಪದಾರ್ಥವನರ್ಪಿಸಬಾರದು. ಓಗರವನರ್ಪಿಸಬಹುದಲ್ಲದೆ,

ವಿಕಿಸೋರ್ಸ್ದಿಂದ



Pages   (key to Page Status)   


ಪದವನರ್ಪಿಸಬಹುದಲ್ಲದೆ
ಪದಾರ್ಥವನರ್ಪಿಸಬಾರದು. ಓಗರವನರ್ಪಿಸಬಹುದಲ್ಲದೆ
ಪ್ರಸಾದವನರ್ಪಿಸಬಾರದು. ಗುಹೇಶ್ವರಾ ನಿಮ್ಮ ಶರಣರು
ಹಿಂದ ನೋಡಿ ಮುಂದನರ್ಪಿಸುವರು.