ಉರಿವ ಕಿಚ್ಚಿನೊಳಗೆ ಹಾಯ್ಕಿದಡೆ,

ವಿಕಿಸೋರ್ಸ್ದಿಂದ



Pages   (key to Page Status)   


ಉರಿವ ಕಿಚ್ಚಿನೊಳಗೆ ಹಾಯ್ಕಿದಡೆ
ಬೆಂದಿತ್ತೆಂದರಿಯಬಾರದು ಬೇಯದೆಂದರಿಯಬಾರದು. ಹಿಡಿದು ಸುಟ್ಟು ಬೂದಿಯ ಹೂಸಿಕೊಂಡಡೆ ಮರಳಿ ಹುಟ್ಟಲಿಲ್ಲ ಕಾಣಾ ಗುಹೇಶ್ವರಾ.