ವಿಷಯಕ್ಕೆ ಹೋಗು

ಕೊಟ್ಟ ಕುದುರೆಯನೇರಲರಿಯದೆ ಮತ್ತೊಂದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕೊಟ್ಟ ಕುದುರೆಯನೇರಲರಿಯದೆ ಮತ್ತೊಂದು ಕುದುರೆಯನೇರ ಬಯಸುವರು
ವೀರರೂ ಅಲ್ಲ
ಧೀರರೂ ಅಲ್ಲ
ಇದು ಕಾರಣ_ ನೆರೆ ಮೂರು ಲೋಕವೆಲ್ಲವೂ ಹಲ್ಲಣವ ಹೊತ್ತುಕೊಂಡು
ತೊಳಲುತ್ತ ಇದ್ದಾರೆ. ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರು ?