ವಿಷಯಕ್ಕೆ ಹೋಗು

ಭವಿಯೆಂಬುದು ಹುಸಿ, ಭಕ್ತಿಯೆಂಬುದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭವಿಯೆಂಬುದು ಹುಸಿ
ಭಕ್ತಿಯೆಂಬುದು ಉಪದೇಶ. ಶೀಲವೆಂಬುದು ಸಂಕಲ್ಪ
ಸಮತೆಯೆಂಬುದು ಸೂತಕ._ ಇಂತೀ ಚತುರ್ವಿಧದೊಳಗಿಲ್ಲ
ಗುಹೇಶ್ವರಾ ನಿಮ್ಮ ಶರಣ ನಿಸ್ಸೀಮ!