ಮತಿಯೊಳಗೊಂದು ದುರ್ಮತಿ ಹುಟ್ಟಿದ

ವಿಕಿಸೋರ್ಸ್ದಿಂದ



Pages   (key to Page Status)   


ಮತಿಯೊಳಗೊಂದು ದುರ್ಮತಿ ಹುಟ್ಟಿದ ಬಳಿಕ; ಮತಿಯ ಮರವೆಯೊಳಕೊಂಡು
ಭವಕ್ಕೆ ಗುರಿಮಾಡಿ ಕೆಡಹಿತ್ತು ನೋಡಾ. ಅಖಂಡಿತವ ತಂದು ಮತಿಯೊಳಗೆ ವೇದಿಸಲು
ಗತಿಗೆಟ್ಟು ನಿಂದಿತ್ತು ಗುಹೇಶ್ವರಾ.