ಬ್ರಹ್ಮಪಾಶ, ವಿಷ್ಣುಮಾಯೆ ಎಂಬ

ವಿಕಿಸೋರ್ಸ್ದಿಂದ



Pages   (key to Page Status)   


ಬ್ರಹ್ಮಪಾಶ
ವಿಷ್ಣುಮಾಯೆ ಎಂಬ ಬಲೆಯ ಬೀಸಿ
ಹೊನ್ನು ಹೆಣ್ಣು ಮಣ್ಣು ತೋರಿ
ಮುಕ್ಕಣ್ಣನಾಡಿದ ಬೇಂಟೆಯ. ಆಸೆಯೆಂಬ ಕುಟುಕನಿಕ್ಕಿ
ಹೇಸದೆ ಕೊಂದೆಯಲ್ಲಾ ಗುಹೇಶ್ವರಾ.