ಭಾವಕ್ಕೆ ಇಂಬಿಲ್ಲ ಶಬ್ದ

ವಿಕಿಸೋರ್ಸ್ದಿಂದ



Pages   (key to Page Status)   


ಭಾವಕ್ಕೆ ಇಂಬಿಲ್ಲ ಶಬ್ದ ಮೀಸಲು ನೋಡಾ. ನುಡಿಗೆ ಎಡೆಯಿಲ್ಲ ಎಡೆಗೆ ಕಡೆಯಿಲ್ಲ
ಗುಹೇಶ್ವರನೆಂಬ ಶಬ್ದ ವೇದಿಸಲೊಡನೆ