ಏನೂ ಎನಲಿಲ್ಲದ ಮಹಾಘನದೊಳಗೆ,

ವಿಕಿಸೋರ್ಸ್ದಿಂದ



Pages   (key to Page Status)   


ಏನೂ ಎನಲಿಲ್ಲದ ಮಹಾಘನದೊಳಗೆ
ತಾನೆಂಬುದನಳಿದ ಪರಮಲಿಂಗೈಕ್ಯಂಗೆ
ಧ್ಯಾನ ಮೌನದ ಹಂಗುಂಟೆ ಗುಹೇಶ್ವರಾ.