ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ

ವಿಕಿಸೋರ್ಸ್ದಿಂದ


Pages   (key to Page Status)   

ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ ಸತ್ಪಾತ್ರಕ್ಕೆ ಸಲ್ಲದಯ್ಯಾ
ನಾಯ ಹಾಲು ನಾುಗಲ್ಲದೆ ಪಂಚಾಮೃತಕ್ಕೆ ಸಲ್ಲದಯ್ಯಾ. ನಮ್ಮ ಕೂಡಲಸಂಗನ ಶರಣರಿಗಲ್ಲದೆ ಮಾಡುವ ಅರ್ಥ ವ್ಯರ್ಥ ಕಂಡಯ್ಯಾ. 223