ವಿಷಯಕ್ಕೆ ಹೋಗು

ನಾನೆಂಬುದು ಪ್ರಮಾಣ, ನೀನೆಂಬುದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಾನೆಂಬುದು ಪ್ರಮಾಣ
ನೀನೆಂಬುದು ಪ್ರಮಾಣ. ಸ್ವಯವೆಂಬುದು ಪ್ರಮಾಣ
ಪರವೆಂಬುದು ಪ್ರಮಾಣ. ಪ್ರಮಾಣವೆಂಬುದು ಪ್ರಮಾಣ
ಗುಹೇಶ್ವರನೆಂಬುದು ಅಪ್ರಮಾಣ !